ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು.
ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.
ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ.
ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.
ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟರೆ, ಅದರ ಪರಿಣಾಮ ನಮ್ಮ ಅಡುಗೆ ಮನೆಯ ಬಜೆಟ್ ಮೇಲೂ ಬೀಳುತ್ತಾ? ಎಲ್ ನಿನೊ ಪ್ರಭಾವದಿಂದ…
ಚೆನ್ನೈ: ದೀಪಾವಳಿ ಹಬ್ಬಕ್ಕೆ ತಮಿಳುನಾಡು ಸರ್ಕಾರ ವಿಶೇಷ ತರಕಾರಿ ಕಿಟ್ ಪರಿಚಯಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ‘ವೆಟ್ರಿ’ ಯೋಜನೆಯಡಿ,…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ನವೆಂಬರ್ 6ರಿಂದ 18 ತಿಂಗಳ ಕಾಲ ಕೆಎಸ್ಆರ್ಟಿಸಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಕ್ಟೋಬರ್ 23ರಿಂದ ಕರ್ನಾಟಕ…
ಹಾಸನ: ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಉದ್ಯಮಿ ಪ್ರತಾಪ್ ಗೌಡ ಮೃತಪಟ್ಟ ಬೆನ್ನಲ್ಲೇ, ಅವರ ತಂದೆ ನಿಂಗರಾಜು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ…
ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪದಡಿ ಕ್ಯಾಬ್ ಚಾಲಕ ಇಂದುಶೇಖರ್ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.…