ರಾಜ್ಯ

ಭ್ರೂಣ ಲಿಂಗ ಪತ್ತೆ ಪ್ರಕರಣ: ರಾಜ್ಯಾದ್ಯಂತ 34ಸ್ಕ್ಯಾನಿಂಗ್‌ ಸೆಂಟರ್‌ ಸೀಜ್‌!

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ನಡೆಸಿದ ದಾಳಿಯಲ್ಲಿ ಈವರೆಗೆ 34 ಅನಧಿಕೃತ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಿದ್ದಾರೆ.

ಭ್ರೂಣ ಲಿಂಗ ಪತ್ತೆ ಮತ್ತು ಅಕ್ರಮ ಗರ್ಭಪಾತ ಪ್ರಕರಣ ಸಂಬಂಧ ಆಯಾ ಜಿಲ್ಲೆಯ ಪ್ರತಿಯೊಂದು ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.
ಈಗಾಗಲೇ 5,083 ಸ್ಕ್ಯಾನಿಂಗ್ ಸೆಂಟರ್ ಗಳು ಹಾಗೂ ನರ್ಸಿಂಗ್ ಹೋಮ್ ಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಲಾಗಿದೆ. ವಿವಿಧ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ 429 ಕೇಂದ್ರಗಳಿಗೆ ನೋಟಿಸ್ ನೀಡಲಾಗಿದೆ.

ಇನ್ನು ಆರೋಗ್ಯ ಇಲಾಖೆ ನಡೆಸಿದ ದಾಳಿಯಲ್ಲಿ ಈವರೆಗೆ 156 ನಕಲಿ ವೈದ್ಯರು ಪತ್ತೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಎಚ್ಚಾಗಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

2 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

2 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

3 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

4 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

7 hours ago