The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್.22ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಈಗ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…