ರಾಜ್ಯ

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ: ರಮೇಶ್‌ ಕತ್ತಿ ವಿರುದ್ಧ ಎಫ್‌ಐಆರ್‌

ರಾಯಚೂರು: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ರಮೇಶ್‌ ಕತ್ತಿ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾಜಿ ಸಂಸದ ರಮೇಶ್‌ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಯುವಕರು ಹಲವೆಡೆ ಪ್ರತಿಭಟನೆ ಮಾಡಿ ವಿವಿಧ ಠಾಣೆಗಳಲ್ಲಿ ದೂರು ನೀಡಿದ್ದರು.

ಕಾಶೀನಾಥ್‌ ಎಂಬುವವರು ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಇಂದು ರಮೇಶ್‌ ಕತ್ತಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

6 mins ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

16 mins ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

23 mins ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

3 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

3 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

4 hours ago