ಬೆಂಗಳೂರು: ಡಾ.ರಾಜ್‌ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇತ್ತೀಚೆಗಷ್ಟೇ ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ನಿರ್ಮಾಪಕ ಸಾರಾ ಗೋವಿಂದು ವಿರುದ್ಧ ದೂರು ನೀಡಿದ್ದರು.
ದೂರಿನನ್ವಯ ಎಫ್‌ಐಆರ್ ಕೂಡ ದಾಖಲಾಗಿತ್ತು. ಇದೀಗ ಸಾರಾ ಗೋವಿಂದು ಅವರು ಕೂಡ ಚೇತನ್ ವಿರುದ್ಧ ದೂರು ನೀಡಿದ್ದು, ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಈಗಾಗಲೇ ಇಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿಡಿಯೋ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಾಕ್ಷಿ ಕಲೆ ಹಾಕಿದ ನಂತರ ನೋಟಿಸ್ ನೀಡಲು ಪೊಲೀಸರು ಚಿಂತನೆ ನಡೆಸಿದ್ದು, ಬಳಿಕ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…