ಬೆಂಗಳೂರು: ಹಾಸ್ಯನಟ ಹುಲಿ ಕಾರ್ತಿಕ್ ಅವರ ವಿರುದ್ಧ ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಖಾಸಗಿ ವಾಹಿನಿಯಲ್ಲಿ ಇತ್ತೀಚೆಗೆ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಹುಲಿ ಕಾರ್ತಿಕ್ ಅವರು ಮಾಡಿದ ಪದ ಬಳಕೆಯೂ ಬೋವಿ ಜನಾಂಗಕ್ಕೆ ನೋವುಂಟು ಮಾಡಿದ್ದು, ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ನಟನ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಕಾರ್ಯಕ್ರಮದ ಸಂಭಾಷಣೆಕಾರ, ನಿರ್ದೇಶಕ ಹಾಗೂ ನಿರ್ಮಾಪಕನ ಮೇಲೂ ಎಫಐಆರ್ ದಾಖಲಾಗಿದೆ.
ಹುಲಿ ಕಾರ್ತಿಕ್ ಅವರು ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಮಾತನಾಡಿದ್ದು, ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನಕರಾತ್ಮಕವಾಗಿ ಬಳಸಿದ್ದರು ಎಂದು ಎಂಬ ಕಾರಣವಾಗಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಎ1 ಹುಲಿ ಕಾರ್ತಿಕ್, ಎ2 ಸ್ಕ್ರಿಪ್ಟ್ ರೈಟರ್, ಎ3 ನಿರ್ದೇಶಕರು ಹಾಗೂ ಎ4 ನಿರ್ಮಾಪಕರು ಪ್ರಮುಖ ಆರೋಪಿಗಳಾಗಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…