ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ ಏಪ್ರಿಲ್.7ರಂದು ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಅವರು, ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದರೆಂದು ಆರೋಪಿಸಿ ವಿಜಯಪುರ ಗೋಲ್ ಗುಂಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಹನ್ನಾನ್ ಎಂಬುವವರು ದೂರು ದಾಖಲಿಸಿದ್ದಾರೆ.
ಶಾಸಕ ಯತ್ನಾಳ್ ಅವರು ಹೇಳಿದ್ದೇನು?
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಭಾಷಣದಲ್ಲಿ ದಿ.ಬಾಬಾ ಸಾಹೇಬ್ ಠಾಕ್ರೆ ನಿವಾಸದಲ್ಲಿ ಮಹಮ್ಮದ್ ಪೈಗಂಬರ್ ಜನಿಸಿದ್ದಾರೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯೂ ಮುಸಲ್ಮಾನರ ಧಾರ್ಮಿಕ ಭಾವವನೆಗಳಿಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…