ಮಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಮಾಡಿದ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಶ್ವರಿ ಪದ್ಮಂಜ ಎಂಬುವವರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ತರುವ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…