ರಾಜ್ಯ

ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಮಾಡಿದ ಆರೋಪದಡಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್‌ ಭಟ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈಶ್ವರಿ ಪದ್ಮಂಜ ಎಂಬುವವರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ್‌ ಭಟ್‌, ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ತರುವ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

4 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

4 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

4 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

6 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago