ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇಂದು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.
ಠಾಣೆ ಮುಂದೆ ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಸವೇಶ್ವರ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ಹಾಗೂ ಪುನೀತ್ವಿ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…