Mysore
22
broken clouds

Social Media

ಭಾನುವಾರ, 25 ಜನವರಿ 2026
Light
Dark

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

renuka acharya

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿದ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ದಾವಣಗೆರೆ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆಗಸ್ಟ್.‌23ರಂದು ದಾವಣಗೆರೆಯ ಜಯದೇವ ವೃತ್ತದಲಲಿ ರೇಣುಕಾಚಾರ್ಯ ರಸ್ತೆ ತಡೆ ನಡೆಸಿ ಧರಣಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Tags:
error: Content is protected !!