renuka acharya
ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿದ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆಗಸ್ಟ್.23ರಂದು ದಾವಣಗೆರೆಯ ಜಯದೇವ ವೃತ್ತದಲಲಿ ರೇಣುಕಾಚಾರ್ಯ ರಸ್ತೆ ತಡೆ ನಡೆಸಿ ಧರಣಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…