ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆಪ್ಟೆಂಬರ್.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಈ ವೇಳೆ ಅನ್ಯಕೋಮಿನ ಜನಾಂಗದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಿಸುತ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಅವರಿಗೆ ಯಾಕೆ ಬರುತ್ತೆ? ಹಿಂದುಗಳು ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆ ಏನಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.
ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದುಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಧಾರ್ಮಿಕ ನಂಬಿಕೆಗಳಿಗೆ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…