girish mattanna
ಮಂಗಳೂರು: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಹೆಸರಿನಲ್ಲಿ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಗಿರೀಶ್ ಮಟ್ಟಣ್ಣವರ್ ಮದನ್ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ಮಾಧ್ಯಮಗಳ ಮುಂದೆ ಪರಿಚಯಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ದೂರಿನಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಹಾಗೂ ಮದನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…