mahesh timarotti
ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬುರುಡೆ ಗ್ಯಾಂಗ್ ಹೆಸರಿನ ಯಕ್ಷಗಾನ ಪ್ರಸಂಗಕ್ಕೆ ಸಂಬಂಧಿಸಿದಂತೆ ತಮ್ಮ ಹೋರಾಟವನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಯಕ್ಷಗಾನ ಕಲಾವಿದರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರು ಮಹಿಳಾ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಕಲಾವಿದ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…