ರಾಜ್ಯ

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ ನಡುವೆ ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಶನ್‌ನಲ್ಲಿ ಮಹಾಶಿವರಾತ್ರಿ ಸಡಗರ ಮನೆಮಾಡಿತ್ತು. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಸೇರುತ್ತಿದ್ದಾರೆ. 112 ಅಡಿಯ ಆದಿಯೋಗಿ ಶಿವನ ದರ್ಶನಕ್ಕೆ ಭಕ್ತರು ಮುಗಿಬೀಳುತ್ತಿದ್ದಾರೆ. ಸುತ್ತಮುತ್ತ ಪ್ರದೇಶದಲ್ಲಿ ಟ್ರಾಫಿಕ್‌ ಜಾಮ್‌ ಸಂಭವಿಸಿತ್ತು. ಜನರು ಪರದಾಡುವಂತಾಯಿತು. ಈ ನಡುವೆ ಈಶಾ ಫೌಂಡೇಶನ್‌ ಬಳಿಯ ಅರಣ್ಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿತ್ತು.

ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಕೊನೆಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

56 mins ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

1 hour ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

1 hour ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

1 hour ago