ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ ನಡುವೆ ಈಶಾ ಫೌಂಡೇಶನ್ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಶನ್‌ನಲ್ಲಿ ಮಹಾಶಿವರಾತ್ರಿ ಸಡಗರ ಮನೆಮಾಡಿತ್ತು. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಸೇರುತ್ತಿದ್ದಾರೆ. 112 ಅಡಿಯ ಆದಿಯೋಗಿ ಶಿವನ ದರ್ಶನಕ್ಕೆ ಭಕ್ತರು ಮುಗಿಬೀಳುತ್ತಿದ್ದಾರೆ. ಸುತ್ತಮುತ್ತ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಜನರು ಪರದಾಡುವಂತಾಯಿತು. ಈ ನಡುವೆ ಈಶಾ ಫೌಂಡೇಶನ್ ಬಳಿಯ ಅರಣ್ಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿತ್ತು.
ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಕೊನೆಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…