Thalaguppa-Mysore Kuvempu Express train
ಬೆಂಗಳೂರು: ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ತರೀಕೆರೆ ಸ್ಟೇಷನ್‌ನಿಂದ ಮೈಸೂರಿಗೆ ತೆರಳುತ್ತಿದ್ದ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
2 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿದಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಭಾರೀ ದುರಂತವೊಂದು ತಪ್ಪಿದಂತಾಗಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…