Mysore
22
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಬಿಸಿಲ ಧಗೆ ಮತ್ತಷ್ಟು ಹೆಚ್ಚಾಗಲಿದ್ದು, ಹಮಾಮಾನ ಇಲಾಖೆ ತಾಪಮಾನ ಏರಿಕೆಯ ಮುನ್ನೆಚ್ಚರಿಕೆ ನೀಡಿದೆ.

ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಿಸಿಲಿನ ತೀವ್ರತೆ ಹೆಚ್ಚಿರಲಿದ್ದು, ಈ ಸಮಯದಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಆಚೆ ಬರದಂತೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಿದೆ.

 

Tags:
error: Content is protected !!