Rain Intensifies; Red Alert Issued
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಹಾಗೂ ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…