ಬೆಂಗಳೂರು: ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್, ನಾನು ಚರ್ಚೆಗೆ ಬರಲು ಸಿದ್ಧನಿದ್ದು, ದಿನ ಹಾಗೂ ಸಮಯ ನಿಗದಿ ಮಾಡಿ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದಿಗೋಷ್ಠಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅವರು ಏನೋ ಹೇಳೋದು ನಾನು ಏನೋ ಹೇಳೋದು. ಗಾಳಿಯಲ್ಲಿ ಗುಂಡು ಹೊಡೆಯೋದೆಲ್ಲ ಬೇಡ. ಅವರು ಚರ್ಚೆಗೆ ಟೈಮ್ ಫಿಕ್ಸ್ ಮಾಡಲಿ. ನವೆಂಬರ್ 1ರ ನಂತರ ಯಾವಾಗ ಬೇಕಾದರು ಫಿಕ್ಸ್ ಮಾಡಲಿ. ನಾನು ಚರ್ಚೆಗೆ ಸಿದ್ಧನಿದ್ದೇನೆ, ಏನು ಉತ್ತರ ಕೊಡಬೇಕೋ ಅಲ್ಲೇ ಕೊಡ್ತೀನಿ ಎಂದರು.
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…
ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…
ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…