ರಾಜ್ಯ

ನಾಳೆಯಿಂದ ಬೆಂಗಳೂರಿನಲ್ಲಿ ಲಾಲ್‌ಬಾಗ್‌ ಫ್ಲವರ್‌ ಶೋ

ಬೆಂಗಳೂರು: ನಾಳೆಯಿಂದ ಆಗಸ್ಟ್.‌18ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಲಗಳಲ್ಲಿ ಅನಾವರಣಗೊಳಿಸಲಾಗುತ್ತದೆ.

ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದ್ದು, ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

31 mins ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

2 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

3 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

4 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

5 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

6 hours ago