ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ 16 ನೇ ಬಜೆಟ್ ನಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಗೆ 2.16ಕೋಟಿ ರೂ.ಗಳ ಅನುದಾನ ನೀಡಿದ್ದಾರೆ.
ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಐದು ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ನೀಡುವ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆ ಜಾರಿ ಮಾಡಿದ್ದಾರೆ.
ನಿವೃತ್ತ ಪತ್ರಕರ್ತರ ಮಾಸಾಶನ 12 ರಿಂದ 15 ಸಾವಿರ ರೂ.ಗಳಿಗೆ ಏರಿಕೆ. ಮೃತ ಪತ್ರಕರ್ತರ ಕುಟುಂಬದವರಿಗೆ ನೀಡುವ ಮಾಸಾಶನ 6 ರಿಂದ 7,500 ರೂ.ಗಳಿಗೆ ಏರಿಕೆ ಮಾಡಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…