ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ೭.೫ಲಕ್ಷದಿಂದ ೧೫ ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೊಪ್ಪದಲ್ಲಿ ಬಿಜೆಪಿ ಜನ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ,ಆನೆ ಉಪಟಳ ನಿಯಂತ್ರಣಕ್ಕೆ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಗೂ ೫೦ಮಂದಿಯ ದಳ ನೇಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು. ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗ ಹರಡದಂತೆ ಔಷಧ ಸಿಂಪಡಣೆಗೆ ೧೦ ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. ರೋಗದ ನಿವಾರಣೆಗೆ ಔಷಧ ಸಂಶೋಧನೆಗೆ ವಿಜ್ಞಾನಿಗಳ ತಂಡ ಕಾರ್ಯ ಆರಂಭಿಸಿದೆ ಎಂದು ಹೇಳಿದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಪುತ್ರನೊಂದಿಗೆ ಸೇರಿ ಪತಿಯ ಹತ್ಯೆ
Next Article ರಾಜ್ಯದ ಎಲ್ಲ ಕಡೆ ಭತ್ತ ಖರೀದಿ ಕೇಂದ್ರ ಸ್ಥಾಪನೆ