ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಈ ಕುರಿತು ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎಸ್.ಎಸ್.ಹರೀಶ್ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸುಮಾರು 6000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ 4000ಕ್ಕೂ ಹೆಚ್ಚು ಮಂದಿ ಮುಷ್ಕರದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ವಾಚರ್‌ಗಳು, ಗಾರ್ಡ್‌ಗಳು, ಡ್ರೈವರ್‌ಗಳು ಸೇರಿದಂತೆ ಅರಣ್ಯದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ.
ಈ ಮುಷ್ಕರದಿಂದ ಅರಣ್ಯ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆ ಮತ್ತು ದಿನನಿತ್ಯದ ಕಾರ್ಯಗಳಿಗೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…