ಬೆಂಗಳೂರು: ನಾಡಿನ ಹಿರಿಯ ಮುತ್ಸದ್ಧಿ, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 83ನೇ ಹುಟ್ಟುಹಬ್ಬದ ಸಂಭ್ರಮ.
ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್‌ವೈ ಮನೆಗೆ ಭೇಟಿ ನೀಡಿದ ಅವರ ಮಕ್ಕಳಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಅಪ್ಪನಿಗೆ ಬರ್ತ್‌ಡೇ ವಿಶ್ ಮಾಡಿ, ಆಶೀರ್ವಾದ ಪಡೆದುಕೊಂಡಿದ್ದಾರೆ.
ಈ ಮೊದಲಿನಂತೆ ಬಿ.ಎಸ್.ಯಡಿಯೂರಪ್ಪ ಅವರು ರಾಜಕಾರಣದಲ್ಲಿ ಸಕ್ರಿಮವಾಗಿಲ್ಲವಾದರೂ ರಾಜ್ಯ ಬಿಜೆಪಿ ಘಟಕದಲ್ಲಿ ಅವರ ಮಾತಿಗೆ ತೂಕ ಜಾಸ್ತಿ ಇದೆ. ರಾಜ್ಯದ ವಿದ್ಯಾಮಾನಗಳಿಗೆ ಸಂಬಂಧಿಸಿದಂತೆ ಅವರ ಸಲಹೆ ಇಲ್ಲದೇ ಹೈಕಮಾಂಡ್ ಯಾವ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ.
ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಲ್ಲಿ ಯಡಿಯೂರಪ್ಪ ಅವರು ಮಾಸ್ ಲೀಡರ್ ಆಗಿದ್ದು, ಅವರ ಮಾತನ್ನು ಯಾರೂ ಕೂಡ ಚಾಚು ತಪ್ಪದೇ ಪಾಲಿಸಿಕೊಂಡು ಬರುತ್ತಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…