Mysore
25
broken clouds

Social Media

ಶನಿವಾರ, 21 ಮಾರ್ಚ್ 2026
Light
Dark

ಮಾಜಿ ಸಿಎಂ ಡಿ.ವಿ.ಸದಾನಂದಗೌಡರ 3 ಬ್ಯಾಂಕ್‌ ಖಾತೆಗಳು ಹ್ಯಾಕ್

ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರ 3 ಬ್ಯಾಂಕ್‌ ಖಾತೆಗಳನ್ನು ಸೈಬರ್‌ ವಂಚಕರು ಹ್ಯಾಕ್‌ ಮಾಡಿದ್ದು, ಮೂರು ಲಕ್ಷ ರೂಪಾಯಿ ದೋಚಿದ್ದಾರೆ.

ಡಿ.ವಿ.ಸದಾನಂದ ಗೌಡ ಅವರ ಎಸ್‌ಬಿಐ, ಆಕ್ಸಿಸ್‌ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ ಖಾತೆಗಳನ್ನು ಸೈಬರ್‌ ವಂಚಕರು ಹ್ಯಾಕ್‌ ಮಾಡಿದ್ದು, ಮೂರು ಖಾತೆಗಳಿಂದ ತಲಾ 1 ಲಕ್ಷ ರೂ ಹಣವನ್ನು ದೋಚಿದ್ದಾರೆ. ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಡಿ.ವಿ.ಸದಾನಂದಗೌಡ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

Tags:
error: Content is protected !!