ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರ 3 ಬ್ಯಾಂಕ್ ಖಾತೆಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿದ್ದು, ಮೂರು ಲಕ್ಷ ರೂಪಾಯಿ ದೋಚಿದ್ದಾರೆ.
ಡಿ.ವಿ.ಸದಾನಂದ ಗೌಡ ಅವರ ಎಸ್‌ಬಿಐ, ಆಕ್ಸಿಸ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿದ್ದು, ಮೂರು ಖಾತೆಗಳಿಂದ ತಲಾ 1 ಲಕ್ಷ ರೂ ಹಣವನ್ನು ದೋಚಿದ್ದಾರೆ. ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಡಿ.ವಿ.ಸದಾನಂದಗೌಡ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…