ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ.
ಉಸಿರಾಟದ ಸೋಂಕಿಗೆ ಒಳಗಾಗಿದ್ದ ಅವರನ್ನು ಏಪ್ರಿಲ್ 22ರಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮೊದಲು ದಾಖಲಿಸಲಾಗಿತ್ತು. ಬಳಿಕ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ಏಪ್ರಿಲ್ 29ರಂದು ದಾಖಲಿಸಿ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಇವರಿಗೆ ಡಾ. ಸತ್ಯನಾರಾಯಣ ಹಾಗೂ ಡಾ. ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…