ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್ ಶುಕ್ರವಾರ ನಿಧನರಾಗಿದ್ದಾರೆ.
ಕೆ.ಕಸ್ತೂರಿ ರಂಗನ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಅಧಿಕಾರಿಗಳು ತಿಳಿಸಿದರು.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದೇ ಕರೆಯಲ್ಪಡುತ್ತಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…