ದಾವಣಗೆರೆ: ರಾಜ್ಯದ ಮಾಜಿ ಕೃಷಿ ಸಚಿವ, ನಟ ಬಿ.ಸಿ ಪಾಟೀಲ್ ಅವರ ಅಳಿಯ ಕೆ.ಜಿ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಸೋಮವಾರ (ಜುಲೈ.8) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿ.ಸಿ ಪಾಟೀಲ್ ಅವರ ಮಗಳಾದ ಶೃತಿ ಪಾಟೀಲ್ ಅವರ ಗಂಡ ಕೆ.ಜಿ ಪ್ರತಾಪ್ ಕುಮಾರ್ (41 ವರ್ಷ) ಆಗಿದ್ದು, ಅಜ್ಞಾತ ಸ್ಥಳದಲ್ಲಿ ವಿಷ ಪ್ರಾಷನ ಮಾಡಿದ್ದಾರೆ.
ಶಿವಮೊಗ್ಗ-ಹರಿಹರ ರಾಜ್ಯ ಹೆದ್ದಾರಿಯ ದಾವಣಗೆರೆಯ ಹೋನ್ನಾಳಿಯ ಅರೆಕೆರೆ ಅರಣ್ಯಪ್ರದೇಶದಲ್ಲಿ ಹುಂಡೈ ಕಾರನ್ನು ಪಾರ್ಕ್ ರಸ್ತೆ ಬದಿ ಪಾರ್ಕ್ ಮಾಡಿ ವಿಷ ಸೇವಿಸಿದ್ದಾರೆ.
ಇದನ್ನು ಕಂಡ ಸ್ಥಳೀಯರು ಆತನನ್ನು ಸ್ಥಳೀಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಕೊನೆಯುಸಿರೆಳೆದಿದ್ದಾರೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…