ಶಿವಮೊಗ್ಗ: ರಾಜ್ಯವನ್ನು ಮುಸ್ಲಿಮರಿಗೆ ಮಾರಿ ಬಿಟ್ಟರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹಾವೇರಿಯಲ್ಲಿ ಸ್ವಾತಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ಬೆಲೆ ಇಲ್ಲದಂತಾಗಿದೆ. ಒಂದು ವೇಳೆ ಮುಸ್ಲಿಂ ಹುಡುಗಿಗೆ ಈ ರೀತಿ ಆಗಿದ್ದರೆ ರಾಜ್ಯದಲ್ಲಿ ಏನಾಗುತ್ತಿತ್ತು ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು.
ಮುಸ್ಲಿಂಮರು ರಾಜ್ಯದಲ್ಲಿ ಏನು ಬೇಕಾದರೂ ಮಾಡಬಹುದೇ? ನಮ್ಮ ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದರೂ ಸುಮ್ಮನಿರಬೇಕು. ಪೊಲೀಸ್ ಜೀಪ್‌ಗಳಿಗೂ ಬೆಂಕಿ ಹಚ್ಚಿದರೂ ಸುಮ್ಮನಿರಬೇಕು ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…