Mysore
25
scattered clouds

Social Media

ಗುರುವಾರ, 28 ಮೇ 2026
Light
Dark

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ ಅಸ್ವಸ್ಥರಾಗಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ ಅವರನ್ನು ಸಾಗರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯದ ಮಾಹಿತಿ ಪ್ರಕಾರ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.

Tags:
error: Content is protected !!