ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ ಅಸ್ವಸ್ಥರಾಗಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ ಅವರನ್ನು ಸಾಗರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯದ ಮಾಹಿತಿ ಪ್ರಕಾರ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…