ಚಿಕ್ಕಮಗಳೂರು: ಪೊಲೀಸ್ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.
ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಈ ನಡುವೆ ಇಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್ ಠಾಣೆ ಅವರಣದಲ್ಲಿ ‘ನನ್ನ ಕೂಡ ಬಂಧಿಸಿ’ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು.
ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…