ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು.
ಕೂಡಲೇ 67 ವರ್ಷ ವಯಸ್ಸಿನ ಆರ್ ವಿ ದೇವರಾಜ್ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆರ್ ವಿ ದೇವರಾಜ್ ನಿಧನರಾಗಿದ್ದಾರೆ.
ಡಿಸೆಂಬರ್ 3ರಂದು ಆರ್ ವಿ ದೇವರಾಜ್ ಅವರ ಜನ್ಮ ದಿನದ ನಿಮಿತ್ತ ಅವರು ಚಾಮುಂಡೇಶ್ವರಿ ದರ್ಶನ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…