Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ: ದೂರು ದಾಖಲು

Former MP Anant Kumar Hegde receives death threat

ಕಾರವಾರ: ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆ ಅವರಿಗೆ ಜೀವ ಬೆದರಿಕೆ ಬಂದಿದೆ.

ಈಮೇಲ್‌ ಮೂಲಕ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಶಿರಸಿ ಮಾರುಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಜೂನ್.‌24ರಂದು ಈಮೇಲ್‌ ಮೂಲಕ ಬೆದರಿಕೆ ಕರೆ ಬಂದಿದ್ದು, ನ್ಯಾಯಾಲಯದ ಅನುಮತಿಯೊಂದಿಗೆ ಪೊಲೀಸ್‌ ದೂರು ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!