Former MP Anant Kumar Hegde receives death threat
ಕಾರವಾರ: ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಜೀವ ಬೆದರಿಕೆ ಬಂದಿದೆ.
ಈಮೇಲ್ ಮೂಲಕ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಜೂನ್.24ರಂದು ಈಮೇಲ್ ಮೂಲಕ ಬೆದರಿಕೆ ಕರೆ ಬಂದಿದ್ದು, ನ್ಯಾಯಾಲಯದ ಅನುಮತಿಯೊಂದಿಗೆ ಪೊಲೀಸ್ ದೂರು ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…