D K Suresh
ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್ ನೀಡಿದೆ.
ಜೂನ್.19ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್.23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಾಗೌಡ ಹಲವರಿಗೆ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಮಾಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಮನೆ ಮೇಲೆ ದಾಳಿ ನಡೆಸಿ ಅವಳನ್ನು ವಶಕ್ಕೆ ಪಡೆದಿದ್ದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…