It is not true that the government has no money: Former MP D.K. Suresh
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.
ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಖಾಲಿಟ್ರಂಕ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಡಿ.ಕೆ.ಸುರೇಶ್ ಕೆಂಡಾಮಂಡಲರಾಗಿದ್ದಾರೆ.
ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಯಾಕೆ ಹಿಡಿದುಕೊಂಡಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಎಷ್ಟು ಕೊಟ್ಟಿದ್ದಾರೆ. ಬೆಂಗಳೂರು ಕನ್ನಡಿಗರಿಗೆ ಖಾಲಿ ಡಬ್ಬ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ತೇಜಸ್ವಿ ಸೂರ್ಯ ಅವರ ಬದ್ಧತೆ ದೆಹಲಿಯಲ್ಲಿ ಪ್ರದರ್ಶನ ಮಾಡಲಿ. ಪ್ರಧಾನಿ ನರೇಂದ್ರ ಮೋದಿ ಮುಂದೆ ತೇಜಸ್ವಿ ಸೂರ್ಯ ಎದೆಗಾರಿಕೆ ತೋರಿಸಲಿ ಎಂದು ಸವಾಲು ಹಾಕಿದರು.
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…
ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…