prajwal revanna pleaded tearfully in court
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.
ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‍ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‍ಪಿ ಸುಮನ್ ಡಿ ಪನ್ನೇಕರ್, ಎಸ್‍ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್‌ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸರ್ಕಾರದಿಂದ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಮಂಜೂರು ಮಾಡಲಾಗಿದೆ. ಒಟ್ಟಾರೆ 35 ಲಕ್ಷ ರೂ. ಬಹುಮಾನವನ್ನು ಪೊಲೀಸ್ ಇಲಾಖೆ ಘೋಷಿಸಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…