ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತನಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
50:50ಅನುಮಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಆರೋಪ ಕೇಳಿ ಬಂದ ತಕ್ಷಣ ನಗರಾಭಿವೃದ್ದಿ ಸಚಿವೆ ಭೈರತಿ ಸುರೇಶ್ ಮೈಸೂರಿಗೆ ಆಗಮಿಸಿ ಸಭೆಯನ್ನು ಸಹ ನಡೆಸಿದ್ದರು. ಇನ್ನು ಮುಡಾ ಅಧಿಕಾರಿಯಾಗಿದ್ದ ದಿನೇಶ್ ಕುಮಾರ್ ಅವರನ್ನು ಯಾವುದೇ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿತ್ತು.
ಯಾವುದೇ ಸ್ಥಳ ನಿಯೋಜನೆ ಮಾಡಿದ ವರ್ಗಾವಣೆಯಾಗಿದ್ದ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಇದೀಗ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ ಮಾಡಲಾಗಿದೆ. ಈ ನೇಮಕ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…