ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು ಶಾಲಿನಿ ರಜನೀಶ್ ಕೋಟ್ಯಾಂತರ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಡಾ ಮಾಜಿ ಆಯುಕ್ತ ನಟೇಶ್ ಅವರಿಂದ ಶಾಲಿನಿ ರಜನೀಶ್ ಲಂಚ ಪಡೆದು ಅವರಿಗೆ ಮುಂಬಡ್ತಿ ನೀಡಿದ್ದಾರೆ ಎಂದು ಹೇಳಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರಿಂದ 1.60 ಕೋಟಿ ರೂಪಾಯಿ ಲಂಚವನ್ನು ಶಾಲಿನಿ ರಜನೀಶ್ ಪಡೆದುಕೊಂಡಿದ್ದಾರೆ. ಲಂಚದ ಹಣವನ್ನು ಕಾರಿನಲ್ಲಿ ತರಿಸಿಕೊಳ್ಳಲಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…