ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಚಳಿ, ಜ್ವರ, ಸೋಂಕಿನ ಕಾರಣದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಕಳೆದ ಒಂದು ವಾರದಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರು ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ವಾರ್ಡ್‌ನಲ್ಲಿಯೂ ಚಿಕಿತ್ಸೆ ಮುಂದುವರಿಸಲಾಗಿತ್ತು.
ಇದೀಗ ಎಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…