ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚೆನ್ನಮ್ಮ ಆರೋಗ್ಯ ಕುರಿತು ಮಾಹಿತಿ ನೀಡಿರುವ ವೈದ್ಯರು, ಚೆನ್ನಮ್ಮ ಸದ್ಯ ಸುಧಾರಿಸಿಕೊಂಡಿದ್ದಾರೆ. ಎರಡು ದಿನದಲ್ಲಿ ಡಿಸ್ಚಾರ್ಜ್ ಮಾಡುವ ಪ್ಲಾನ್ ಇದೆ. ಸ್ವಲ್ಪ ಆಕ್ಸಿಜನ್ ಏರುಪೇರು ಇರುವುದರಿಂದ ಐಸಿಯುನಲ್ಲಿ ಅಡ್ಮಿಟ್ ಮಾಡಿದ್ದೇವೆ. ಅದರ ಹೊರತಾಗಿ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…
ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…
ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…
ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…