ಬೆಂಗಳೂರು: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.5 ಕೋಟಿ ರೂ ಮೌಲ್ಯದ 8 ಸಾವಿರ ಲೀಟರ್ ತುಪ್ಪವನ್ನು ಸೀಜ್ ಮಾಡಲಾಗಿದೆ.
ಈ ಸಂಬಂಧ ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಸಪ್ಲೈರ್‌ಗಳಾದ ಮುನಿರಾಜು ಹಾಗೂ ಅಭಿ ಅರಸು ಎಂಬ ನಾಲ್ವರ ಗ್ಯಾಂಗ್‌ನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಬೆಂಗಳೂರಿನಲ್ಲಿದ್ದ ನಂದಿನಿ ಪಾರ್ಲರ್‌ಗಳಿಗೆ ನಕಲಿ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದ್ದರು. ಹೊರ ರಾಜ್ಯದಲ್ಲಿ ಕಲಬೆರಕೆ ತುಪ್ಪವನ್ನು ತಯಾರಿಸಿ, ಪ್ಯಾಕೆಜ್ ಹಾಗೂ ಪ್ಲಾಸ್ಟಿಕ್ ಬಾಟಲ್‌ನಲ್ಲಿ ಸಪ್ಲೈ ಮಾಡುತ್ತಿದ್ದರು.
ಸದ್ಯ ಪೊಲೀಸರು ನಾಲ್ವರ ಮುಖವಾಡ ಕಳಚಿ ಅರೆಸ್ಟ್ ಮಾಡಿದ್ದು, ಬರೋಬ್ಬರಿ 1.50 ಕೋಟಿ ರೂ ಮೌಲ್ಯದ 8 ಸಾವಿರ ಲೀಟರ್ ನಕಲಿ ತುಪ್ಪವನ್ನು ಜಪ್ತಿ ಮಾಡಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…