Transparent umbrella under heavy rain against water drops splash background. Rainy weather concept.
ಬೆಂಗಳೂರು: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗ, ಉತ್ತರ ಮತ್ತು ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.
ಅಕ್ಟೋಬರ್.14ರವರೆಗೂ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ಹುಬ್ಬಳ್ಳಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…