ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಜೋರು ಮಳೆಯಾಗುವ ಮುನ್ಸೂಚನೆ ಇದೆ. ಈ ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆಯೂ ಇದೆ.
ರಾಜ್ಯದಲ್ಲಿ ಚುರುಕುಗೊಂಡಿರುವ ಹಿಂಗಾರು ಮಳೆ, ನೀರಿನ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೊಂಚ ನೆಮ್ಮದಿ ತಂದಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳಿಗೆ ನೆರವಾಗುವ ನಿರೀಕ್ಷೆಯಿದೆ.
ಇದೇ ವೇಳೆ, ಜೋರು ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ತಗ್ಗು ಪ್ರದೇಶಗಳ ನಿವಾಸಿಗಳು ಹಾಗೂ ರೈತರು ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಬೀಟ್ರೋಟ್…
ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ…
ಮಲ್ಲಿಗೆಯ ಮೈಸೂರಲಿ... ತಾಯಿ ಚಾಮುಂಡಿ ಮಡಿಲಲಿ ಮಲ್ಲಿಗೆಯ ಮೈಸೂರಲಿ ಅದ್ಧೂರಿ ಜಂಬೂ ಸವಾರಿ ಈ ಬಾರಿ, ಅಂಬಾರಿ ಹೊತ್ತ ಮೊದಲ…
ಇ -ಸಿಮ್ ತಂತ್ರeನದ ದುರ್ಬಳಕೆಯಿಂದ ಎಟಿಎಂ ಹಾಗೂ ಯುಪಿಐ ನಿಷ್ಕ್ರಿಯಗೊಂಡಿದ್ದರೂ ರೂ. ೪ ಲಕ್ಷದವರೆಗೆ ಸೈಬರ್ ವಂಚನೆ ನಡೆಯು ತ್ತಿರುವುದು…
ಮ್ಯಾನ್ಮಾರ್ ಸೇನೆಯು ಅಂಗ್ ಸಾನ್ ಸೂಕಿ ಅವರ ಚುನಾಯಿತ ಸರ್ಕಾರವನ್ನು ೨೦೨೧ ರ -ಬ್ರವರಿಯಲ್ಲಿ ಕೆಳಗಿಳಿಸಿ ಅಧಿಕಾರ ಕಸಿದುಕೊಂಡು ಬಂಧಿಸಿ,…
ಶ್ರೇಯಸ್ ದೇವನೂರು ಮುಂದಿನ ಜಂಬೂಸವಾರಿಯ ಆನೆಗಳ ಸಾಲಿನಲ್ಲಿ ಕಾಣಸಿಗನು ಕೆಲವು ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಬಹುದು. ಆದರೆ ಆ ಕ್ಷಣಗಳಲ್ಲಿ ಮನಸ್ಸು…