Mysore
32
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ವಿಧಾನಪರಿಷತ್‌ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನಪರಿಷತ್‌ನ ನಾಮನಿರ್ದೇಶನಗೊಂಡ ನೂತನ ನಾಲ್ವರು ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯರಾಗಿ ಕೆ.ಶಿವಕುಮಾರ್‌, ರಮೇಶ್‌ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್‌ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಇದನ್ನು ಓದಿ: ಮದ್ದೂರು | ಸಾಮೂಹಿಕ ಗಣಪತಿ ವಿಸರ್ಜನಾ ಮಹೋತ್ಸವ; ಬಿಜೆಪಿ-ಜೆಡಿಎಸ್‌ ನಾಯಕರು ಭಾಗಿ

ವಿಧಾನಪರಿಷತ್‌ಗೆ ನಾಮನಿರ್ದೇಶಗೊಂಡ ನೂತನ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರಿಗೂ ಶುಭ ಹಾರೈಸಿದರು.

ಇನ್ನು ರಾಜ್ಯ ಸರ್ಕಾರ ಮೇಲ್ಮನೆ ಸದಸ್ಯರಾಗಿ ಹಿರಿಯ ಪತ್ರಕರ್ತ ಕೆ.ಶಿವಕುಮಾರ್‌, ರಮೇಶ್‌ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್‌ ಅವರನ್ನು ನಾಮ ನಿರ್ದೇಶನ ಮಾಡಿತ್ತು.

Tags:
error: Content is protected !!