ಬೆಂಗಳೂರು: ವಿಧಾನಪರಿಷತ್‌ನ ನಾಮನಿರ್ದೇಶನಗೊಂಡ ನೂತನ ನಾಲ್ವರು ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾಗಿ ಕೆ.ಶಿವಕುಮಾರ್, ರಮೇಶ್ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇದನ್ನು ಓದಿ: ಮದ್ದೂರು | ಸಾಮೂಹಿಕ ಗಣಪತಿ ವಿಸರ್ಜನಾ ಮಹೋತ್ಸವ; ಬಿಜೆಪಿ-ಜೆಡಿಎಸ್ ನಾಯಕರು ಭಾಗಿ
ವಿಧಾನಪರಿಷತ್‌ಗೆ ನಾಮನಿರ್ದೇಶಗೊಂಡ ನೂತನ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರು, ಎಲ್ಲರಿಗೂ ಶುಭ ಹಾರೈಸಿದರು.
ಇನ್ನು ರಾಜ್ಯ ಸರ್ಕಾರ ಮೇಲ್ಮನೆ ಸದಸ್ಯರಾಗಿ ಹಿರಿಯ ಪತ್ರಕರ್ತ ಕೆ.ಶಿವಕುಮಾರ್, ರಮೇಶ್ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್ ಅವರನ್ನು ನಾಮ ನಿರ್ದೇಶನ ಮಾಡಿತ್ತು.
ಡೆಹರಾಡೂನ್: ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…
ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…
ದೇಮ ಎಂಬ ನೈತಿಕ ಕೈಮರ ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…